2nd PUC ವಿದ್ಯಾರ್ಥಿಗಳಿಗೆ ದೊಡ್ಡ ಶಾಕ್! ಇನ್ಮುಂದೆ ಕೇವಲ 2 ವರ್ಷ ಮಾತ್ರ ಚಾನ್ಸ್ – ಶಿಕ್ಷಣ ಇಲಾಖೆಯ ಹೊಸ ನಿಯಮ ಸಂಪೂರ್ಣ ಮಾಹಿತಿ
ಕರ್ನಾಟಕದ ಪದವಿ ಪೂರ್ವ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. 2ನೇ ಪಿಯುಸಿ (2nd PUC) ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆ ಹೊಸ ನಿಯಮವನ್ನು …